ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
29. ದೇವರು ಮೈದಾನದ ಪಟ್ಟಣಗಳನ್ನು ನಾಶಮಾಡುವಾಗ ಆದದ್ದೇನಂದರೆ, ದೇವರು ಅಬ್ರ ಹಾಮನನ್ನು ಜ್ಞಾಪಕಮಾಡಿಕೊಂಡು ಲೋಟನು ವಾಸಮಾಡಿದ ಪಟ್ಟಣಗಳನ್ನು ಹಾಳುಮಾಡಿದಾಗ ಹಾಳಾದ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿದನು.

ERVKN
29. ದೇವರು ಆ ಸೀಮೆಯ ನಗರಗಳನ್ನು ನಾಶಮಾಡಿದರೂ ಅಬ್ರಹಾಮನನ್ನು ಜ್ಞಾಪಿಸಿಕೊಂಡು ಲೋಟನ ಪ್ರಾಣವನ್ನು ಉಳಿಸಿದನು; ಆದರೆ ಲೋಟನು ವಾಸಿಸುತ್ತಿದ್ದ ನಗರವನ್ನು ನಾಶಮಾಡಿದನು.

IRVKN
29. ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಳುಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 29 of Total Verses 38
  • ದೇವರು ಮೈದಾನದ ಪಟ್ಟಣಗಳನ್ನು ನಾಶಮಾಡುವಾಗ ಆದದ್ದೇನಂದರೆ, ದೇವರು ಅಬ್ರ ಹಾಮನನ್ನು ಜ್ಞಾಪಕಮಾಡಿಕೊಂಡು ಲೋಟನು ವಾಸಮಾಡಿದ ಪಟ್ಟಣಗಳನ್ನು ಹಾಳುಮಾಡಿದಾಗ ಹಾಳಾದ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿದನು.
  • ERVKN

    ದೇವರು ಆ ಸೀಮೆಯ ನಗರಗಳನ್ನು ನಾಶಮಾಡಿದರೂ ಅಬ್ರಹಾಮನನ್ನು ಜ್ಞಾಪಿಸಿಕೊಂಡು ಲೋಟನ ಪ್ರಾಣವನ್ನು ಉಳಿಸಿದನು; ಆದರೆ ಲೋಟನು ವಾಸಿಸುತ್ತಿದ್ದ ನಗರವನ್ನು ನಾಶಮಾಡಿದನು.
  • IRVKN

    ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಳುಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು.
Total 38 Verses, Current Verse 29 of Total Verses 38
×

Alert

×

kannada Letters Keypad References