ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
9. ಅವನ ಕುಮಾರರಾದ ಇಸಾಕನೂ ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯ ನಾದ ಚೋಹರನ ಮಗನಾದ ಎಫ್ರೋನನ ಹೊಲ ದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಣಿಟ್ಟರು.

ERVKN
9. ಅವನ ಗಂಡುಮಕ್ಕಳಾದ ಇಸಾಕ ಮತ್ತು ಇಷ್ಮಾಯೇಲರು ಅವನನ್ನು ಮಕ್ಪೇಲದ ಗವಿಯಲ್ಲಿ ಸಮಾಧಿಮಾಡಿದರು. ಈ ಗವಿಯು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಜಮೀನಿನಲ್ಲಿದೆ. ಅದು ಮಮ್ರೆಗೆ ಪೂರ್ವದಿಕ್ಕಿನಲ್ಲಿದೆ.

IRVKN
9. ಅವನ ಮಕ್ಕಳಾದ ಇಸಾಕ್, ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂಮಿಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನನ್ನು ಸಮಾಧಿಮಾಡಿದರು. ಅದು ಮಮ್ರೆಯ ತೋಪಿನ ಪೂರ್ವದಿಕ್ಕಿನಲ್ಲಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 9 of Total Verses 34
  • ಅವನ ಕುಮಾರರಾದ ಇಸಾಕನೂ ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯ ನಾದ ಚೋಹರನ ಮಗನಾದ ಎಫ್ರೋನನ ಹೊಲ ದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಣಿಟ್ಟರು.
  • ERVKN

    ಅವನ ಗಂಡುಮಕ್ಕಳಾದ ಇಸಾಕ ಮತ್ತು ಇಷ್ಮಾಯೇಲರು ಅವನನ್ನು ಮಕ್ಪೇಲದ ಗವಿಯಲ್ಲಿ ಸಮಾಧಿಮಾಡಿದರು. ಈ ಗವಿಯು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಜಮೀನಿನಲ್ಲಿದೆ. ಅದು ಮಮ್ರೆಗೆ ಪೂರ್ವದಿಕ್ಕಿನಲ್ಲಿದೆ.
  • IRVKN

    ಅವನ ಮಕ್ಕಳಾದ ಇಸಾಕ್, ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂಮಿಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನನ್ನು ಸಮಾಧಿಮಾಡಿದರು. ಅದು ಮಮ್ರೆಯ ತೋಪಿನ ಪೂರ್ವದಿಕ್ಕಿನಲ್ಲಿದೆ.
Total 34 Verses, Current Verse 9 of Total Verses 34
×

Alert

×

kannada Letters Keypad References