ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
13. ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನ ಸುದ್ದಿಯನ್ನು ಕೇಳಿದಾಗ ಅವನನ್ನು ಸಂಧಿಸುವದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.

ERVKN
13. ಲಾಬಾನನು ತನ್ನ ತಂಗಿಯ ಮಗನಾದ ಯಾಕೋಬನ ವಿಷಯವನ್ನು ಕೇಳಿ ಭೇಟಿಯಾಗಲು ಓಡಿಬಂದನು. ಲಾಬಾನನು ಅವನನ್ನು ಅಪ್ಪಿಕೊಂಡು ಮುದ್ದಿಟ್ಟು ಮನೆಗೆ ಕರೆದುಕೊಂಡು ಬಂದನು. ಯಾಕೋಬನು ನಡೆದ ಪ್ರತಿಯೊಂದನ್ನೂ ಲಾಬಾನನಿಗೆ ತಿಳಿಸಿದನು.

IRVKN
13. ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನು ಬಂದಿರುವ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರೆದುಕೊಂಡು ಬಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 13 of Total Verses 35
  • ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನ ಸುದ್ದಿಯನ್ನು ಕೇಳಿದಾಗ ಅವನನ್ನು ಸಂಧಿಸುವದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.
  • ERVKN

    ಲಾಬಾನನು ತನ್ನ ತಂಗಿಯ ಮಗನಾದ ಯಾಕೋಬನ ವಿಷಯವನ್ನು ಕೇಳಿ ಭೇಟಿಯಾಗಲು ಓಡಿಬಂದನು. ಲಾಬಾನನು ಅವನನ್ನು ಅಪ್ಪಿಕೊಂಡು ಮುದ್ದಿಟ್ಟು ಮನೆಗೆ ಕರೆದುಕೊಂಡು ಬಂದನು. ಯಾಕೋಬನು ನಡೆದ ಪ್ರತಿಯೊಂದನ್ನೂ ಲಾಬಾನನಿಗೆ ತಿಳಿಸಿದನು.
  • IRVKN

    ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನು ಬಂದಿರುವ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರೆದುಕೊಂಡು ಬಂದನು.
Total 35 Verses, Current Verse 13 of Total Verses 35
×

Alert

×

kannada Letters Keypad References