ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
19. ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.

ERVKN
19. ನಿನ್ನ ಮುಖದಲ್ಲಿ ಬೆವರು ಹರಿಯುವ ತನಕ ನೀನು ಆಹಾರಕ್ಕಾಗಿ ಕಷ್ಟಪಟ್ಟು ದುಡಿಯುವೆ. ನೀನು ಸಾಯುವ ದಿನದವರೆಗೆ ಕಷ್ಟಪಟ್ಟು ಕೆಲಸ ಮಾಡುವೆ. ಆಮೇಲೆ ನೀನು ಮಣ್ಣಾಗುವೆ. ನಾನು ನಿನ್ನನ್ನು ನಿರ್ಮಿಸಲು ಮಣ್ಣನ್ನು ಉಪಯೋಗಿಸಿದೆ. ನೀನು ಸತ್ತಾಗ ಮತ್ತೆ ಮಣ್ಣೇ ಆಗುವೆ” ಎಂದನು.

IRVKN
19. ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 19 of Total Verses 24
  • ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
  • ERVKN

    ನಿನ್ನ ಮುಖದಲ್ಲಿ ಬೆವರು ಹರಿಯುವ ತನಕ ನೀನು ಆಹಾರಕ್ಕಾಗಿ ಕಷ್ಟಪಟ್ಟು ದುಡಿಯುವೆ. ನೀನು ಸಾಯುವ ದಿನದವರೆಗೆ ಕಷ್ಟಪಟ್ಟು ಕೆಲಸ ಮಾಡುವೆ. ಆಮೇಲೆ ನೀನು ಮಣ್ಣಾಗುವೆ. ನಾನು ನಿನ್ನನ್ನು ನಿರ್ಮಿಸಲು ಮಣ್ಣನ್ನು ಉಪಯೋಗಿಸಿದೆ. ನೀನು ಸತ್ತಾಗ ಮತ್ತೆ ಮಣ್ಣೇ ಆಗುವೆ” ಎಂದನು.
  • IRVKN

    ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.
Total 24 Verses, Current Verse 19 of Total Verses 24
×

Alert

×

kannada Letters Keypad References