ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
15. ಇದಲ್ಲದೆ ತನ್ನ ಸಹೋದರ ರಿಗೆಲ್ಲಾ ಮುದ್ದಿಟ್ಟು ಅವರನ್ನು ಹಿಡುಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.

ERVKN
15. ಆಮೇಲೆ ಯೋಸೇಫನು ತನ್ನ ಎಲ್ಲಾ ಸಹೋದರರಿಗೂ ಮುದ್ದಿಟ್ಟು ಅತ್ತನು. ಇದಾದ ಮೇಲೆ ಆ ಸಹೋದರರು ಅವನೊಂದಿಗೆ ಮಾತಾಡತೊಡಗಿದರು.

IRVKN
15. ಇದಲ್ಲದೆ ಅವನು ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವರು ಅವನ ಸಂಗಡ ಮಾತನಾಡಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 15 of Total Verses 28
  • ಇದಲ್ಲದೆ ತನ್ನ ಸಹೋದರ ರಿಗೆಲ್ಲಾ ಮುದ್ದಿಟ್ಟು ಅವರನ್ನು ಹಿಡುಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.
  • ERVKN

    ಆಮೇಲೆ ಯೋಸೇಫನು ತನ್ನ ಎಲ್ಲಾ ಸಹೋದರರಿಗೂ ಮುದ್ದಿಟ್ಟು ಅತ್ತನು. ಇದಾದ ಮೇಲೆ ಆ ಸಹೋದರರು ಅವನೊಂದಿಗೆ ಮಾತಾಡತೊಡಗಿದರು.
  • IRVKN

    ಇದಲ್ಲದೆ ಅವನು ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವರು ಅವನ ಸಂಗಡ ಮಾತನಾಡಿದರು.
Total 28 Verses, Current Verse 15 of Total Verses 28
×

Alert

×

kannada Letters Keypad References