KNV
4. ಆತನು ನನಗೆ--ಇಗೋ, ನಿನ್ನನ್ನು ಅಭಿವೃದ್ಧಿಪಡಿಸಿ ಹೆಚ್ಚಿಸಿ ಜನ ಸಮೂಹವನ್ನಾಗಿ ಮಾಡಿ ನಿನ್ನ ತರುವಾಯ ಹುಟ್ಟುವ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ಥ್ಯವಾಗಿ ಕೊಡುತ್ತೇನೆ ಎಂದು ಹೇಳಿದನು.
ERVKN
4. ದೇವರು ನನಗೆ, ‘ನಾನು ನಿನಗೆ ಅನೇಕ ಮಕ್ಕಳನ್ನು ಕೊಡುತ್ತೇನೆ; ನಿನ್ನ ಸಂತತಿಯವರು ಅನೇಕ ಜನಾಂಗಗಳಾಗುವರು; ನಿನ್ನ ಸಂತತಿಯವರಿಗೆ ನಾನು ಈ ದೇಶವನ್ನು ಶಾಶ್ವತವಾಗಿ ಕೊಡುವೆನು’ ಎಂದು ಹೇಳಿದನು.
IRVKN
4. ಆತನು ನನಗೆ, ‘ನಿನ್ನನ್ನು ಅಭಿವೃದ್ಧಿಪಡಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ ಜನಾಂಗಗಳು ನಿನ್ನಿಂದುಟಾಗುವಂತೆ ಮಾಡುವೆನು. ನಿನ್ನ ತರುವಾಯ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು’ ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN