KNV
3. ನಂಬಿಕೆಯಿಂದಲೇ ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಾವು ತಿಳುಕೊಂಡದ್ದರಿಂದ ಕಾಣಿಸುವವುಗಳು ದೃಶ್ಯ ವಸ್ತು ಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
ERVKN
3. ದೇವರು ತನ್ನ ಆಜ್ಞೆಯಿಂದ ಈ ಲೋಕವನ್ನು ಸೃಷ್ಟಿಸಿದನೆಂಬುದನ್ನು ಅರ್ಥಮಾಡಿಕೊಳ್ಳಲು ನಂಬಿಕೆ ನಮಗೆ ಸಹಾಯ ಮಾಡುತ್ತದೆ. ಹೇಗೆಂದರೆ ನಮ್ಮ ಕಣ್ಣಿಗೆ ಕಾಣುವಂಥ ವಸ್ತುಗಳಿಂದ ಈ ಜಗತ್ತು ಸೃಷ್ಟಿಯಾಗಲಿಲ್ಲ.
IRVKN
3. [‡ ಆದಿ 1:1:] ವಿಶ್ವವು ದೇವರ ಮಾತಿನಿಂದಲೇ ನಿರ್ಮಿತವಾಯಿತೆಂದು ನಾವು ನಂಬಿಕೆಯಿಂದಲೇ ತಿಳಿದುಕೊಂಡಿದ್ದೇವೆ. ಈ ಕಾರಣದಿಂದ ಕಾಣಿಸುವ ಈ ಜಗತ್ತು ದೃಶ್ಯವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN