KNV
33. ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.
ERVKN
33. ಆ ಜನರೆಲ್ಲರೂ ಬಲವಾದ ನಂಬಿಕೆಯುಳ್ಳವರಾಗಿದ್ದರು. ಆ ನಂಬಿಕೆಯಿಂದಲೇ ರಾಜ್ಯಗಳನ್ನು ಸೋಲಿಸಿದರು. ಅವರು ಯೋಗ್ಯವಾದ ಕಾರ್ಯಗಳನ್ನು ಮಾಡಿದರು ಮತ್ತು ದೇವರು ವಾಗ್ದಾನ ಮಾಡಿದ್ದವುಗಳನ್ನು ಪಡೆದುಕೊಂಡರು. ಅವರಲ್ಲಿ ಕೆಲವರು ತಮ್ಮ ನಂಬಿಕೆಯಿಂದ ಸಿಂಹಗಳ ಬಾಯಿಗಳನ್ನು ಮುಚ್ಚಿದರು;
IRVKN
33. [§ ದಾನಿ. 3:25, 26:] ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, [* ನ್ಯಾಯ 7:21; 1 ಸಮು 17:51:] ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN