KNV
36. ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.
ERVKN
36. ಕೆಲವರು ಇತರರಿಂದ ಅಪಹಾಸ್ಯಕ್ಕೆ ಗುರಿಯಾದರು, ಪೆಟ್ಟುಗಳನ್ನು ಅನುಭವಿಸಿದರು, ಸೆರೆವಾಸದಲ್ಲಿದ್ದರು.
IRVKN
36. [§ 1 ಅರಸು. 21:13; 2 ಪೂರ್ವ 24:21:] ಕೆಲವರನ್ನು ಜನರು ಕಲ್ಲೆಸೆದು ಕೊಂದರು, [* 1 ಅರಸು. 19:10; ಯೆರೆ 26:23:] ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು [† 2 ಅರಸು. 1:8:] ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN