KNV
11. ಆತನ ವಿಷಯದಲ್ಲಿ ನಾವು ಹೇಳಬೇಕಾದ ಮಾತುಗಳು ಬಹಳ ಉಂಟು. ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟ ವಾಗಿದೆ.
ERVKN
11. ಈ ವಿಷಯದಲ್ಲಿ ನಾವು ನಿಮಗೆ ಹೇಳಬೇಕಾದ ಅನೇಕ ಸಂಗತಿಗಳಿವೆ. ಆದರೆ ನೀವು ಇದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸದಿರುವುದರಿಂದ ವಿವರಿಸುವುದು ಕಷ್ಟಕರವಾಗಿದೆ.
IRVKN
11. ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ಆದರೆ ನಿಮ್ಮ ಕಿವಿಗಳು ಮಂದವಾಗಿರುವುದರಿಂದ ಅದನ್ನು ವಿವರಿಸುವುದು ಕಷ್ಟವಾಗಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN