ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
14. ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.

ERVKN
14. ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.

IRVKN
14. ನಿತ್ಯಾತ್ಮನಿಂದ [† ಇಬ್ರಿ. 7:27; 8:3:] ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ [‡ ಇಬ್ರಿ. 9:12; 1 ಯೋಹಾ 1:7; ಪ್ರಕ 7:14:] ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು [* ಇಬ್ರಿ. 6:1:] ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು [† ಇಬ್ರಿ. 1:3; 10:22:] ಶುದ್ಧೀಕರಿಸುತ್ತದಲ್ಲವೇ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 14 of Total Verses 28
  • ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
  • ERVKN

    ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.
  • IRVKN

    ನಿತ್ಯಾತ್ಮನಿಂದ † ಇಬ್ರಿ. 7:27; 8:3: ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ‡ ಇಬ್ರಿ. 9:12; 1 ಯೋಹಾ 1:7; ಪ್ರಕ 7:14: ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು * ಇಬ್ರಿ. 6:1: ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು † ಇಬ್ರಿ. 1:3; 10:22: ಶುದ್ಧೀಕರಿಸುತ್ತದಲ್ಲವೇ?
Total 28 Verses, Current Verse 14 of Total Verses 28
×

Alert

×

kannada Letters Keypad References