KNV
12. ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು; ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವದೇ ಇಲ್ಲ.
ERVKN
12. ಯೆಹೂದದ ಪಟ್ಟಣಗಳ ಜನರು ಮತ್ತು ಜೆರುಸಲೇಮ್ ನಗರದ ಜನರು ತಮ್ಮ ವಿಗ್ರಹಗಳ ಹತ್ತಿರ ಹೋಗಿ ಸಹಾಯಕ್ಕಾಗಿ ಪ್ರಾರ್ಥಿಸುವರು. ಆ ವಿಗ್ರಹಗಳ ಮುಂದೆ ಅವರು ಧೂಪ ಹಾಕುವರು. ಆದರೆ ಕೇಡು ಬಂದಾಗ ಯೆಹೂದದ ಜನರಿಗೆ ಸಹಾಯಮಾಡಲು ಆ ವಿಗ್ರಹಗಳಿಗೆ ಸಾಧ್ಯವಾಗುವದಿಲ್ಲ.
IRVKN
12. ಆಗ ಯೆಹೂದದ ಪಟ್ಟಣಗಳವರೂ ಹಾಗು ಯೆರೂಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮೊರೆಹೊಕ್ಕಿ ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವುದಿಲ್ಲ.’
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN