ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
1. ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ.

ERVKN
1. ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.

IRVKN
1. ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 1 of Total Verses 21
1 2 3 4 5 6 7 8 9
  • ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ.
  • ERVKN

    ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.
  • IRVKN

    ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!
Total 21 Verses, Current Verse 1 of Total Verses 21
1 2 3 4 5 6 7 8 9
×

Alert

×

kannada Letters Keypad References