KNV
27. ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.
ERVKN
27. ಅವರು ಮರದ ತುಂಡುಗಳೊಡನೆ ಮಾತನಾಡಿ, ‘ನೀನು ನಮ್ಮ ತಂದೆ’ ಎಂದು ಹೇಳುವರು. ಆ ಜನರು ಕಲ್ಲುಬಂಡೆಯೊಂದಿಗೆ ಮಾತನಾಡಿ, ‘ನೀನು ನಮಗೆ ಜನ್ಮಕೊಟ್ಟ ತಾಯಿ’ ಎಂದು ಹೇಳುವರು. ಆ ಜನರೆಲ್ಲರು ನಾಚಿಕೆಪಡುವರು. ಅವರು ನನ್ನ ಕಡೆಗೆ ನೋಡುವದಿಲ್ಲ. ಅವರು ನನಗೆ ವಿಮುಖರಾಗಿದ್ದಾರೆ. ಆದರೆ ಯೆಹೂದದ ಜನರು ಕಷ್ಟದಲ್ಲಿ ಸಿಕ್ಕಿಹಾಕಿಕೊಂಡಾಗ, ‘ಬಾ ನಮ್ಮನ್ನು ರಕ್ಷಿಸು’ ಎಂದು ನನ್ನನ್ನು ಕೇಳುತ್ತಾರೆ.
IRVKN
27. ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, “ಎದ್ದು ನಮ್ಮನ್ನು ಉದ್ಧರಿಸು” ಎಂದು ಮೊರೆಯಿಡುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN