KNV
7. ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ.
ERVKN
7. “ನಾನು ನಿಮ್ಮನ್ನು ಅನೇಕ ಅಮೂಲ್ಯವಸ್ತುಗಳಿಂದ ಕೂಡಿದ ಫಲವತ್ತಾದ ಭೂಮಿಗೆ ಕರೆದುತಂದೆ. ಅಲ್ಲಿ ಬೆಳೆಯುವ ಫಲಗಳನ್ನು ತಿನ್ನಲಿ ಎಂಬ ಉದ್ದೇಶದಿಂದ ನಾನು ಕರೆದುತಂದೆ. ಆದರೆ ನೀವು ಬಂದು ನನ್ನ ಭೂಮಿಯನ್ನು ಹೊಲಸು ಮಾಡಿದಿರಿ. ನಾನು ಆ ಭೂಮಿಯನ್ನು ನಿಮಗೆ ಕೊಟ್ಟೆ, ಆದರೆ ನೀವು ಅದನ್ನು ಕೆಟ್ಟ ಸ್ಥಳವನ್ನಾಗಿ ಮಾಡಿದಿರಿ.
IRVKN
7. ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರೆತಂದು, ಅದರ ಫಲವನ್ನು ಮತ್ತು ಸಾರವನ್ನು ಅನುಭವಿಸುವ ಹಾಗೆ ಮಾಡಿದೆನು. ಆದರೆ ನೀವು ಆ ನನ್ನ ದೇಶವನ್ನು ಪ್ರವೇಶಿಸಿ, ಅದನ್ನು ಹೊಲೆ ಮಾಡಿ, ನನ್ನ ಸ್ವತ್ತನ್ನು ಅಸಹ್ಯಪಡಿಸಿದಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN