ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
12. ಎಪ್ಪತ್ತು ವರುಷ ತುಂಬಿದ ಮೇಲೆ ನಾನು ಬಾಬೆಲಿನ ಅರಸನನ್ನೂ ಆ ಜನಾಂಗವನ್ನೂ ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.

ERVKN
12. “ಆದರೆ ಎಪ್ಪತ್ತು ವರ್ಷಗಳಾದ ಮೇಲೆ ನಾನು ಬಾಬಿಲೋನಿನ ರಾಜನನ್ನೂ ಜನರನ್ನೂ ದಂಡಿಸುವೆನು.” ಇದು ಯೆಹೋವನಿಂದ ಬಂದ ಸಂದೇಶ. “ಅವರ ಪಾಪಗಳಿಗಾಗಿ ನಾನು ಬಾಬಿಲೋನ್ ದೇಶವನ್ನು ದಂಡಿಸುವೆನು. ನಾನು ಶಾಶ್ವತವಾಗಿ ಆ ಭೂಮಿಯನ್ನು ಮರುಭೂಮಿಯನ್ನಾಗಿ ಮಾಡುವೆನು.

IRVKN
12. ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 12 of Total Verses 38
  • ಎಪ್ಪತ್ತು ವರುಷ ತುಂಬಿದ ಮೇಲೆ ನಾನು ಬಾಬೆಲಿನ ಅರಸನನ್ನೂ ಆ ಜನಾಂಗವನ್ನೂ ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.
  • ERVKN

    “ಆದರೆ ಎಪ್ಪತ್ತು ವರ್ಷಗಳಾದ ಮೇಲೆ ನಾನು ಬಾಬಿಲೋನಿನ ರಾಜನನ್ನೂ ಜನರನ್ನೂ ದಂಡಿಸುವೆನು.” ಇದು ಯೆಹೋವನಿಂದ ಬಂದ ಸಂದೇಶ. “ಅವರ ಪಾಪಗಳಿಗಾಗಿ ನಾನು ಬಾಬಿಲೋನ್ ದೇಶವನ್ನು ದಂಡಿಸುವೆನು. ನಾನು ಶಾಶ್ವತವಾಗಿ ಆ ಭೂಮಿಯನ್ನು ಮರುಭೂಮಿಯನ್ನಾಗಿ ಮಾಡುವೆನು.
  • IRVKN

    ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.
Total 38 Verses, Current Verse 12 of Total Verses 38
×

Alert

×

kannada Letters Keypad References