KNV
10. ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ.
ERVKN
10. ಇಸ್ರೇಲಿಗೆ ಇಷ್ಟೆಲ್ಲಾ ದಂಡನೆ ಆದರೂ ಅವಳ ಸೋದರಿಯಾದ ಯೆಹೂದ ತುಂಬುಹೃದಯದಿಂದ ನನ್ನಲ್ಲಿಗೆ ಬರಲಿಲ್ಲ. ಅವಳು ನನ್ನಲ್ಲಿಗೆ ತಿರುಗಿ ಬರುವ ನಟನೆಯನ್ನು ಮಾತ್ರ ಮಾಡಿದಳು. ಇದು ಯೆಹೋವನಾದ ನನ್ನ ನುಡಿ” ಎಂದು ಹೇಳಿದನು.
IRVKN
10. ಇಸ್ರಾಯೇಲಿಗೆ ಇಷ್ಟು ದಂಡನೆಯಾದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ನನ್ನ ಕಡೆ ತಿರುಗಿಕೊಂಡಿದ್ದಾಳೆ” ಎಂಬುದೇ ಯೆಹೋವನಾದ ನನ್ನ ನುಡಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN