ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
11. ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.

ERVKN
11. ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.

IRVKN
11. ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 11 of Total Verses 26
  • ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.
  • ERVKN

    ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.
  • IRVKN

    ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”
Total 26 Verses, Current Verse 11 of Total Verses 26
×

Alert

×

kannada Letters Keypad References