KNV
10. ಆದರೆ ಜನರೊಳಗೆ ಏನೂ ಇಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶ ದಲ್ಲಿ ಬಿಟ್ಟು ಅವರಿಗೆ ಆಗಲೇ ದ್ರಾಕ್ಷೇ ತೋಟಗಳನ್ನೂ ಹೊಲಗಳನ್ನೂ ಕೊಟ್ಟನು.
ERVKN
10. ಆದರೆ ಬಾಬಿಲೋನ್ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನು ಯೆಹೂದದ ಕೆಲ ಬಡಜನರನ್ನು ಅಲ್ಲಿಯೇ ಬಿಟ್ಟನು. ಆ ಜನಗಳಿಗೆ ಯಾವ ಆಸ್ತಿಪಾಸ್ತಿ ಇದ್ದಿರಲಿಲ್ಲ. ಆದ್ದರಿಂದ ಅಂದು ನೆಬೂಜರದಾನನು ಯೆಹೂದದ ಆ ಬಡಜನರಿಗೆ ದ್ರಾಕ್ಷಿತೋಟಗಳನ್ನು ಮತ್ತು ಹೊಲಗಳನ್ನು ಕೊಟ್ಟನು.
IRVKN
10. ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಆಗಲೇ ಅವರಿಗೆ ಹೊಲ ಮತ್ತು ದ್ರಾಕ್ಷಿತೋಟಗಳನ್ನು ಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN