KNV
11. ಇದಲ್ಲದೆ ಯೆರೆವಿಾಯನ ವಿಷಯವಾಗಿ ಬಾಬೆ ಲಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇ ನಂದರೆ--
ERVKN
11. ನೆಬೂಕದ್ನೆಚ್ಚರನು ನೆಬೂಜರದಾನನಿಗೆ ಯೆರೆಮೀಯನ ಬಗ್ಗೆ ಕೆಲವು ಆಜ್ಞೆಗಳನ್ನು ಕೊಟ್ಟನು. ನೆಬೂಜರದಾನನು ನೆಬೂಕದ್ನೆಚ್ಚರನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಆ ಆಜ್ಞೆ ಹೀಗಿತ್ತು:
IRVKN
11. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನಿಗೆ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN