KNV
15. ಒಂದು ಶಬ್ದವು ದಾನಿನಿಂದ ಪ್ರಕಟ ಮಾಡುತ್ತದೆ; ಎಫ್ರಾಯಾಮಿನ ಬೆಟ್ಟದಿಂದ ಆಪತ್ತನ್ನು ತಿಳಿಯಪಡಿಸುತ್ತದೆ.
ERVKN
15. ಕೇಳಿರಿ, ದಾನ್ ಪ್ರದೇಶದಿಂದ ದೂತನ ಸ್ವರವು ಕೇಳಿಬರುತ್ತಿದೆ. ಎಫ್ರಾಯೀಮ್ ಬೆಟ್ಟಪ್ರದೇಶದಿಂದ ಒಬ್ಬನು ಕೆಟ್ಟ ಸಮಾಚಾರವನ್ನು ತರುತ್ತಿದ್ದಾನೆ.
IRVKN
15. ಆಹಾ, ದಾನ್ ನಗರದಿಂದ ಪ್ರಕಟಣೆಯ ಧ್ವನಿಯು ಕೇಳಿಬರುತ್ತದೆ, ಎಫ್ರಾಯೀಮಿನ ಬೆಟ್ಟದಲ್ಲಿಯೂ ಕೇಡನ್ನು ಸಾರುತ್ತದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN