ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
21. ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಹೋರಿಗಳ ಹಾಗಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಅವರ ಆಪತ್ತಿನ ದಿವಸವೂ ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು.

ERVKN
21. ಸಂಬಳಕ್ಕಾಗಿ ದುಡಿಯುವ ಈಜಿಪ್ಟಿನ ಸೈನಿಕರು ಕೊಬ್ಬಿದ ಕರುಗಳಂತಿದ್ದಾರೆ. ಅವರೆಲ್ಲರು ಹಿಂತಿರುಗಿ ಓಡಿಹೋಗುವರು. ಅವರು ಧೈರ್ಯದಿಂದ ಧಾಳಿಯನ್ನು ಎದುರಿಸಲಾರರು. ಅವರ ವಿನಾಶದ ಕಾಲ ಬರುತ್ತಿದೆ. ಬೇಗ ಅವರನ್ನು ದಂಡಿಸಲಾಗುವುದು.

IRVKN
21. ಸಂಬಳಕ್ಕಾಗಿ ಐಗುಪ್ತವನ್ನು ಸೇರಿರುವ ದಂಡಾಳುಗಳು ಕೊಬ್ಬಿದ ಕರುಗಳಂತಿದ್ದಾರೆ; ಅವರೂ ಬೆನ್ನುಕೊಟ್ಟು ಓಡಿಹೋಗಿದ್ದಾರೆ; ನಿಲ್ಲಲೇ ಇಲ್ಲ. ಅವರಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 21 of Total Verses 28
  • ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಹೋರಿಗಳ ಹಾಗಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಅವರ ಆಪತ್ತಿನ ದಿವಸವೂ ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು.
  • ERVKN

    ಸಂಬಳಕ್ಕಾಗಿ ದುಡಿಯುವ ಈಜಿಪ್ಟಿನ ಸೈನಿಕರು ಕೊಬ್ಬಿದ ಕರುಗಳಂತಿದ್ದಾರೆ. ಅವರೆಲ್ಲರು ಹಿಂತಿರುಗಿ ಓಡಿಹೋಗುವರು. ಅವರು ಧೈರ್ಯದಿಂದ ಧಾಳಿಯನ್ನು ಎದುರಿಸಲಾರರು. ಅವರ ವಿನಾಶದ ಕಾಲ ಬರುತ್ತಿದೆ. ಬೇಗ ಅವರನ್ನು ದಂಡಿಸಲಾಗುವುದು.
  • IRVKN

    ಸಂಬಳಕ್ಕಾಗಿ ಐಗುಪ್ತವನ್ನು ಸೇರಿರುವ ದಂಡಾಳುಗಳು ಕೊಬ್ಬಿದ ಕರುಗಳಂತಿದ್ದಾರೆ; ಅವರೂ ಬೆನ್ನುಕೊಟ್ಟು ಓಡಿಹೋಗಿದ್ದಾರೆ; ನಿಲ್ಲಲೇ ಇಲ್ಲ. ಅವರಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.
Total 28 Verses, Current Verse 21 of Total Verses 28
×

Alert

×

kannada Letters Keypad References