ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
25. ಇಸ್ರಾಯೇಲಿನ ದೇವರಾದ ಸೈನ್ಯ ಗಳ ಕರ್ತನು ಹೇಳುವದೇನಂದರೆ--ಇಗೋ, ನಾನು ನೋಡುವ ಸಮೂಹವನ್ನೂ ಫರೋಹನನ್ನೂ ಐಗುಪ್ತ ವನ್ನೂ ಅದರ ದೇವರುಗಳನ್ನೂ ಅದರ ಅರಸರನ್ನೂ ಅಂತೂ ಫರೋಹನನ್ನೂ ಅವನಲ್ಲಿ ನಂಬಿಕೆಯಿಡುವ ಎಲ್ಲರನ್ನೂ ದಂಡಿಸುತ್ತೇನೆ;

ERVKN
25. ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ: “ಬಹುಬೇಗನೆ ನಾನು ಥೀಬಸ್ಸಿನ ಆಮೋನ್ ದೇವತೆಯನ್ನು ದಂಡಿಸುವೆನು. ನಾನು ಫರೋಹನನ್ನು, ಈಜಿಪ್ಟನ್ನು ಮತ್ತು ಅವಳ ದೇವರುಗಳನ್ನು ದಂಡಿಸುವೆನು. ನಾನು ಈಜಿಪ್ಟಿನ ರಾಜರನ್ನು ದಂಡಿಸುವೆನು. ಫರೋಹನನ್ನು ನಂಬಿದವರನ್ನು ದಂಡಿಸುವೆನು.

IRVKN
25. ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನೋ ಎಂಬ ಪಟ್ಟಣದಲ್ಲಿನ ಆಮೋನ್ ದೇವತೆ, ಫರೋಹ, ಐಗುಪ್ತ, ಐಗುಪ್ತದ ದೇವತೆಗಳು, ಅಲ್ಲಿನ ಅರಸರು, ಅಂತು ಫರೋಹನನ್ನೂ, ಅವನಲ್ಲಿ ನಂಬಿಕೆಯಿಟ್ಟವರನ್ನೂ ದಂಡಿಸುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 25 of Total Verses 28
  • ಇಸ್ರಾಯೇಲಿನ ದೇವರಾದ ಸೈನ್ಯ ಗಳ ಕರ್ತನು ಹೇಳುವದೇನಂದರೆ--ಇಗೋ, ನಾನು ನೋಡುವ ಸಮೂಹವನ್ನೂ ಫರೋಹನನ್ನೂ ಐಗುಪ್ತ ವನ್ನೂ ಅದರ ದೇವರುಗಳನ್ನೂ ಅದರ ಅರಸರನ್ನೂ ಅಂತೂ ಫರೋಹನನ್ನೂ ಅವನಲ್ಲಿ ನಂಬಿಕೆಯಿಡುವ ಎಲ್ಲರನ್ನೂ ದಂಡಿಸುತ್ತೇನೆ;
  • ERVKN

    ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ: “ಬಹುಬೇಗನೆ ನಾನು ಥೀಬಸ್ಸಿನ ಆಮೋನ್ ದೇವತೆಯನ್ನು ದಂಡಿಸುವೆನು. ನಾನು ಫರೋಹನನ್ನು, ಈಜಿಪ್ಟನ್ನು ಮತ್ತು ಅವಳ ದೇವರುಗಳನ್ನು ದಂಡಿಸುವೆನು. ನಾನು ಈಜಿಪ್ಟಿನ ರಾಜರನ್ನು ದಂಡಿಸುವೆನು. ಫರೋಹನನ್ನು ನಂಬಿದವರನ್ನು ದಂಡಿಸುವೆನು.
  • IRVKN

    ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನೋ ಎಂಬ ಪಟ್ಟಣದಲ್ಲಿನ ಆಮೋನ್ ದೇವತೆ, ಫರೋಹ, ಐಗುಪ್ತ, ಐಗುಪ್ತದ ದೇವತೆಗಳು, ಅಲ್ಲಿನ ಅರಸರು, ಅಂತು ಫರೋಹನನ್ನೂ, ಅವನಲ್ಲಿ ನಂಬಿಕೆಯಿಟ್ಟವರನ್ನೂ ದಂಡಿಸುವೆನು.
Total 28 Verses, Current Verse 25 of Total Verses 28
×

Alert

×

kannada Letters Keypad References