ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
15. ಮೋವಾಬು ಸೂರೆ ಯಾಯಿತು, ಅದರ ಪಟ್ಟಣಗಳು ಏರಿ ಹೋದವು, ಅದರ ಆಯಲ್ಪಟ್ಟ ಯೌವನಸ್ಥರು ಕೊಲೆಗೆ ಇಳಿದು ಹೋದರು ಎಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.

ERVKN
15. ವೈರಿಯು ಮೋವಾಬಿನ ಮೇಲೆ ಧಾಳಿ ಮಾಡುವನು. ವೈರಿಯು ಆ ಪಟ್ಟಣಗಳಲ್ಲಿ ಪ್ರವೇಶಮಾಡಿ ಅವುಗಳ ಧ್ವಂಸ ಮಾಡುವನು. ಅವಳ ಅತ್ಯುತ್ತಮ ತರುಣರು ಕೊಲೆಗೀಡಾಗುವರು.” ಈ ಸಂದೇಶವು ರಾಜನಿಂದ ಬಂದಿದೆ. ಆ ರಾಜನ ಹೆಸರು ಸರ್ವಶಕ್ತನಾದ ಯೆಹೋವನು ಎಂದು.

IRVKN
15. ಮೋವಾಬು ಹಾಳಾಗಿದೆ; ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದ್ದೆ. ಅದರಲ್ಲಿನ ಶ್ರೇಷ್ಠ ಯುವಕರು ಹತರಾಗುವುದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 15 of Total Verses 47
  • ಮೋವಾಬು ಸೂರೆ ಯಾಯಿತು, ಅದರ ಪಟ್ಟಣಗಳು ಏರಿ ಹೋದವು, ಅದರ ಆಯಲ್ಪಟ್ಟ ಯೌವನಸ್ಥರು ಕೊಲೆಗೆ ಇಳಿದು ಹೋದರು ಎಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.
  • ERVKN

    ವೈರಿಯು ಮೋವಾಬಿನ ಮೇಲೆ ಧಾಳಿ ಮಾಡುವನು. ವೈರಿಯು ಆ ಪಟ್ಟಣಗಳಲ್ಲಿ ಪ್ರವೇಶಮಾಡಿ ಅವುಗಳ ಧ್ವಂಸ ಮಾಡುವನು. ಅವಳ ಅತ್ಯುತ್ತಮ ತರುಣರು ಕೊಲೆಗೀಡಾಗುವರು.” ಈ ಸಂದೇಶವು ರಾಜನಿಂದ ಬಂದಿದೆ. ಆ ರಾಜನ ಹೆಸರು ಸರ್ವಶಕ್ತನಾದ ಯೆಹೋವನು ಎಂದು.
  • IRVKN

    ಮೋವಾಬು ಹಾಳಾಗಿದೆ; ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದ್ದೆ. ಅದರಲ್ಲಿನ ಶ್ರೇಷ್ಠ ಯುವಕರು ಹತರಾಗುವುದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ.
Total 47 Verses, Current Verse 15 of Total Verses 47
×

Alert

×

kannada Letters Keypad References