ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
2. ಬಾಬೆಲಿಗೆ ತೂರುವವರನ್ನು ಕಳುಹಿಸುವೆನು; ಅವರು ಅದನ್ನು ತೂರಿ ಅದರ ದೇಶವನ್ನು ಬರಿದುಮಾಡುವರು; ದುರ್ದಿನದಲ್ಲಿ ಸುತ್ತಲಾಗಿ ಅದಕ್ಕೆ ವಿರೋಧವಾಗಿರುವರು.

ERVKN
2. ಬಾಬಿಲೋನನ್ನು ತೂರುವದಕ್ಕಾಗಿ ನಾನು ವಿದೇಶಿಯರನ್ನು ಕಳಿಸುವೆನು. ಅವರು ಬಾಬಿಲೋನನ್ನು ತೂರುವರು. ಆ ಜನರು ಬಾಬಿಲೋನನ್ನು ಬರಿದುಗೊಳಿಸುವರು. ಸೈನಿಕರು ನಗರವನ್ನು ಮುತ್ತುವರು; ಅಪಾರ ವಿನಾಶ ಸಂಭವಿಸುವದು.

IRVKN
2. ಅನ್ಯಜನರನ್ನು ಬಾಬಿಲೋನಿಗೆ ಕಳುಹಿಸುವೆನು, ಅವರು ಅದನ್ನು ತೂರುವರು. ಆ ದೇಶವನ್ನು ಬಟ್ಟಬರಿದು ಮಾಡುವರು; ನಿಯಮಿತ ವಿಪತ್ಕಾಲದಲ್ಲಿ ಅದನ್ನು ಮುತ್ತುವರಷ್ಟೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 2 of Total Verses 64
  • ಬಾಬೆಲಿಗೆ ತೂರುವವರನ್ನು ಕಳುಹಿಸುವೆನು; ಅವರು ಅದನ್ನು ತೂರಿ ಅದರ ದೇಶವನ್ನು ಬರಿದುಮಾಡುವರು; ದುರ್ದಿನದಲ್ಲಿ ಸುತ್ತಲಾಗಿ ಅದಕ್ಕೆ ವಿರೋಧವಾಗಿರುವರು.
  • ERVKN

    ಬಾಬಿಲೋನನ್ನು ತೂರುವದಕ್ಕಾಗಿ ನಾನು ವಿದೇಶಿಯರನ್ನು ಕಳಿಸುವೆನು. ಅವರು ಬಾಬಿಲೋನನ್ನು ತೂರುವರು. ಆ ಜನರು ಬಾಬಿಲೋನನ್ನು ಬರಿದುಗೊಳಿಸುವರು. ಸೈನಿಕರು ನಗರವನ್ನು ಮುತ್ತುವರು; ಅಪಾರ ವಿನಾಶ ಸಂಭವಿಸುವದು.
  • IRVKN

    ಅನ್ಯಜನರನ್ನು ಬಾಬಿಲೋನಿಗೆ ಕಳುಹಿಸುವೆನು, ಅವರು ಅದನ್ನು ತೂರುವರು. ಆ ದೇಶವನ್ನು ಬಟ್ಟಬರಿದು ಮಾಡುವರು; ನಿಯಮಿತ ವಿಪತ್ಕಾಲದಲ್ಲಿ ಅದನ್ನು ಮುತ್ತುವರಷ್ಟೆ.
Total 64 Verses, Current Verse 2 of Total Verses 64
×

Alert

×

kannada Letters Keypad References