KNV
7. ಬಾಬೆಲ್ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.
ERVKN
7. ಬಾಬಿಲೋನ್ ಯೆಹೋವನ ಕೈಯಲ್ಲಿನ ಬಂಗಾರದ ಪಾತ್ರೆಯಂತಿತ್ತು. ಲೋಕವೆಲ್ಲವೂ ಮದ್ಯಪಾನ ಮಾಡುವಂತೆ ಬಾಬಿಲೋನ್ ಮಾಡಿತು. ಜನಾಂಗಗಳು ಬಾಬಿಲೋನಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.
IRVKN
7. ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆಯ ಹಾಗಿತ್ತು; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು; ಜನಾಂಗಗಳು ಅದರಲ್ಲಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN