KNV
4. ಅವನ ಆಳಿಕೆಯ ಒಂಭತ್ತನೇ ವರುಷದಲ್ಲಿ, ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ತನ್ನ ಸಮಸ್ತ ಸೈನ್ಯದ ಸಂಗಡ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದಕ್ಕೆ ವಿರೋಧವಾಗಿ ದಂಡಿಳಿದು ಅದಕ್ಕೆ ವಿರೋಧವಾಗಿ ಸುತ್ತಲೂ ಕೋಟೆಗಳನ್ನು ಕಟ್ಟಿದನು.
ERVKN
4. ಆದ್ದರಿಂದ ಚಿದ್ಕೀಯನು ತನ್ನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ [†ಹತ್ತನೆಯ ದಿನ 9ನೇ ವರ್ಷದ 10ನೇ ತಿಂಗಳಿನ 10ನೇ ದಿನ ಕ್ರಿ.ಪೂ. 588 ಜನವರಿ ತಿಂಗಳು.] ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ದಂಡಯಾತ್ರೆ ಕೈಗೊಂಡನು. ನೆಬೂಕದ್ನೆಚ್ಚರನ ಸಂಗಡ ಅವನ ಇಡೀ ಸೈನ್ಯವಿತ್ತು. ಬಾಬಿಲೋನ್ ಸೈನ್ಯವು ಜೆರುಸಲೇಮಿನ ಹೊರಭಾಗದಲ್ಲಿ ಬೀಡುಬಿಟ್ಟಿತು. ಆ ನಗರವನ್ನು ಹತ್ತಲು ಅನುಕೂಲವಾಗುವಂತೆ ಅವರು ನಗರದ ಪೌಳಿಗೋಡೆಗೆ ಅಲ್ಲಲ್ಲಿ ಇಳಿಜಾರಾದ ಗೋಡೆಗಳನ್ನು ಕಟ್ಟಿದ್ದರು.
IRVKN
4. ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN