ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
12. ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.

ERVKN
12. “ಯೆಹೂದದ ಜನರಾದ ನೀವು ಈಗ ಶೀಲೋವಿಗೆ ಹೋಗಿರಿ. ನಾನು ಮೊದಲು ನನ್ನ ಹೆಸರಿಗಾಗಿ ಆಲಯವನ್ನು ಮಾಡಿದ ಸ್ಥಳಕ್ಕೆ ಹೋಗಿರಿ. ಇಸ್ರೇಲಿನ ಜನರು ಸಹ ದುಷ್ಕೃತ್ಯಗಳನ್ನು ಮಾಡಿದರು. ಅವರು ಮಾಡಿದ ದುಷ್ಕೃತ್ಯಗಳ ಕಾರಣ ನಾನು ಆ ಸ್ಥಳಕ್ಕೆ ಮಾಡಿರುವುದನ್ನು ಹೋಗಿ ನೋಡಿರಿ.

IRVKN
12. “ನಾನು ಮೊದಲು ನನ್ನ ನಾಮವನ್ನು ಸ್ಥಾಪಿಸಿದ ಶೀಲೋವಿನಲ್ಲಿನ ನನ್ನ ಸ್ಥಾನಕ್ಕೆ ನೀವು ಹೋಗಿ ನನ್ನ ಜನರಾದ ಇಸ್ರಾಯೇಲರ ಅಧರ್ಮದ ನಿಮಿತ್ತ ಅದಕ್ಕೆ ತಂದ ಗತಿಯನ್ನು ನೋಡಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 12 of Total Verses 34
  • ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.
  • ERVKN

    “ಯೆಹೂದದ ಜನರಾದ ನೀವು ಈಗ ಶೀಲೋವಿಗೆ ಹೋಗಿರಿ. ನಾನು ಮೊದಲು ನನ್ನ ಹೆಸರಿಗಾಗಿ ಆಲಯವನ್ನು ಮಾಡಿದ ಸ್ಥಳಕ್ಕೆ ಹೋಗಿರಿ. ಇಸ್ರೇಲಿನ ಜನರು ಸಹ ದುಷ್ಕೃತ್ಯಗಳನ್ನು ಮಾಡಿದರು. ಅವರು ಮಾಡಿದ ದುಷ್ಕೃತ್ಯಗಳ ಕಾರಣ ನಾನು ಆ ಸ್ಥಳಕ್ಕೆ ಮಾಡಿರುವುದನ್ನು ಹೋಗಿ ನೋಡಿರಿ.
  • IRVKN

    “ನಾನು ಮೊದಲು ನನ್ನ ನಾಮವನ್ನು ಸ್ಥಾಪಿಸಿದ ಶೀಲೋವಿನಲ್ಲಿನ ನನ್ನ ಸ್ಥಾನಕ್ಕೆ ನೀವು ಹೋಗಿ ನನ್ನ ಜನರಾದ ಇಸ್ರಾಯೇಲರ ಅಧರ್ಮದ ನಿಮಿತ್ತ ಅದಕ್ಕೆ ತಂದ ಗತಿಯನ್ನು ನೋಡಿರಿ.
Total 34 Verses, Current Verse 12 of Total Verses 34
×

Alert

×

kannada Letters Keypad References