KNV
79. ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.
ERVKN
79. ಅಂಧಕಾರದಲ್ಲಿ ಜೀವಿಸುತ್ತಾ ಮರಣಭಯದಲ್ಲಿರುವ ಜನರಿಗೆ ದೇವರು ಸಹಾಯ ಮಾಡುವನು. ಆತನು ನಮ್ಮನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವನು.”
IRVKN
79. ಅದು ಕತ್ತಲಲ್ಲಿಯೂ, ಮರಣಾಂಧಕಾರದಲ್ಲಿಯೂ ವಾಸಿಸುತ್ತಿದ್ದ ನಮಗೆ ಬೆಳಕನ್ನು ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವುದು.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN