ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
40. ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು.

ERVKN
40. ಮನೆಯಲ್ಲಿ ಬಹಳ ಕೆಲಸವಿದ್ದುದರಿಂದ ಮಾರ್ಥಳು ಕೋಪಗೊಂಡು ಯೇಸುವಿನ ಬಳಿಗೆ ಬಂದು, “ಪ್ರಭುವೇ, ನನ್ನ ತಂಗಿಯು ಮನೆಯ ಕೆಲಸವನ್ನೆಲ್ಲಾ ನನಗೇ ಬಿಟ್ಟುಬಂದಿದ್ದಾಳೆ. ಇದರ ಬಗ್ಗೆ ನಿನಗೆ ಚಿಂತೆಯಿಲ್ಲವೋ? ನನಗೆ ಸಹಾಯ ಮಾಡಲು ಆಕೆಗೆ ಹೇಳು?” ಎಂದಳು.

IRVKN
40. ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 40 of Total Verses 42
  • ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು.
  • ERVKN

    ಮನೆಯಲ್ಲಿ ಬಹಳ ಕೆಲಸವಿದ್ದುದರಿಂದ ಮಾರ್ಥಳು ಕೋಪಗೊಂಡು ಯೇಸುವಿನ ಬಳಿಗೆ ಬಂದು, “ಪ್ರಭುವೇ, ನನ್ನ ತಂಗಿಯು ಮನೆಯ ಕೆಲಸವನ್ನೆಲ್ಲಾ ನನಗೇ ಬಿಟ್ಟುಬಂದಿದ್ದಾಳೆ. ಇದರ ಬಗ್ಗೆ ನಿನಗೆ ಚಿಂತೆಯಿಲ್ಲವೋ? ನನಗೆ ಸಹಾಯ ಮಾಡಲು ಆಕೆಗೆ ಹೇಳು?” ಎಂದಳು.
  • IRVKN

    ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು.
Total 42 Verses, Current Verse 40 of Total Verses 42
×

Alert

×

kannada Letters Keypad References