KNV
13. ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?
ERVKN
13. ನೀವು ಇತರ ಜನರಂತೆ ಕೆಟ್ಟವರಾಗಿದ್ದೀರಿ. ಆದರೆ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡುತ್ತೀರಿ. ಅದೇ ರೀತಿಯಲ್ಲಿ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ತನ್ನನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮನನ್ನು ಖಂಡಿತವಾಗಿ ಕೊಡುತ್ತಾನೆ” ಎಂದು ಹೇಳಿದನು.
IRVKN
13. ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN