KNV
33. ಯಾರೂ ದೀಪವನ್ನು ಹಚ್ಚಿ ಗುಪ್ತ ಸ್ಥಳದಲ್ಲಾಗಲಿ ಇಲ್ಲವೆ ಕೊಳಗದೊಳಗಾಗಲಿ ಇಡುವದಿಲ್ಲ; ಆದರೆ ಒಳಗೆ ಬರುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡು ತ್ತಾರಷ್ಟೆ.
ERVKN
33. “ದೀಪವನ್ನು ಹಚ್ಚಿ ಪಾತ್ರೆಯೊಳಗಾಗಲಿ ಬೇರೆ ಎಲ್ಲೇ ಆಗಲಿ ಅಡಗಿಸಿಡುವುದಿಲ್ಲ. ಒಳಗೆ ಬರುವವರಿಗೆ ಬೆಳಕು ಕಾಣಿಸಲೆಂದು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರೆ.
IRVKN
33. (ಮತ್ತಾ 5:15; 6:22-23) “ಯಾರೂ ದೀಪವನ್ನು ಹಚ್ಚಿ ಮರೆಯಲ್ಲಾಗಲಿ ಕೊಳಗದೊಳಗಾಗಲಿ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಆ ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN