ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
10. ಆದರೆ ನೀನು ಕರೆಯಲ್ಪಟ್ಟಾಗ ಹೋಗಿ ಕಡೇ ಸ್ಥಳದಲ್ಲಿ ಕೂತುಕೋ; ಆಗ ನಿನ್ನನ್ನು ಕರೆದಾತನು ಬಂದು ನಿನಗೆ--ಸ್ನೇಹಿತನೇ, ಮೇಲಕ್ಕೆ ಹೋಗು ಎಂದು ಹೇಳುವಾಗ ನಿನ್ನ ಜೊತೆ ಯಲ್ಲಿ ಊಟಕ್ಕೆ ಕೂತವರ ಮುಂದೆ ನಿನಗೆ ಗೌರವ ವಿರುವದು.

ERVKN
10. “ಆದ್ದರಿಂದ ಒಬ್ಬನು ನಿನ್ನನ್ನು ಆಮಂತ್ರಿಸುವಾಗ, ಕೊನೆಯ ಸ್ಥಳದಲ್ಲಿ ಹೋಗಿ ಕುಳಿತುಕೊ. ಆಗ ನಿನ್ನನ್ನು ಆಮಂತ್ರಿಸಿದ ವ್ಯಕ್ತಿಯು ಬಂದು, ‘ಸ್ನೇಹಿತನೇ, ಉನ್ನತವಾದ ಈ ಸ್ಥಳದಲ್ಲಿ ಕುಳಿತುಕೊ!’ ಎಂದು ನಿನಗೆ ಹೇಳುವನು. ಆಗ ನೆರೆದು ಬಂದ ಅತಿಥಿಗಳೆಲ್ಲಾ ನಿನ್ನನ್ನು ಗೌರವಿಸುವರು.

IRVKN
10. ಆದರೆ ಯಾವನಾದರೂ ನಿನ್ನನ್ನು ಕರೆದಾಗ ನೀನು ಹೋಗಿ ಕಡೆಯ ಸ್ಥಾನದಲ್ಲಿ ಕುಳಿತುಕೋ. ಹೀಗೆ ಮಾಡಿದರೆ ನಿನ್ನನ್ನು ಕರೆದವನು ಬಂದು ನಿನ್ನನ್ನು ನೋಡಿ, ‘ಸ್ನೇಹಿತನೇ, ಇನ್ನೂ ಮೇಲಕ್ಕೆ ಬಾ’ ಅನ್ನುವನು. ಆಗ ನಿನ್ನ ಸಂಗಡ ಕುಳಿತಿರುವವರೆಲ್ಲರ ಮುಂದೆ ನಿನಗೆ ಗೌರವ ದೊರಕುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 10 of Total Verses 35
  • ಆದರೆ ನೀನು ಕರೆಯಲ್ಪಟ್ಟಾಗ ಹೋಗಿ ಕಡೇ ಸ್ಥಳದಲ್ಲಿ ಕೂತುಕೋ; ಆಗ ನಿನ್ನನ್ನು ಕರೆದಾತನು ಬಂದು ನಿನಗೆ--ಸ್ನೇಹಿತನೇ, ಮೇಲಕ್ಕೆ ಹೋಗು ಎಂದು ಹೇಳುವಾಗ ನಿನ್ನ ಜೊತೆ ಯಲ್ಲಿ ಊಟಕ್ಕೆ ಕೂತವರ ಮುಂದೆ ನಿನಗೆ ಗೌರವ ವಿರುವದು.
  • ERVKN

    “ಆದ್ದರಿಂದ ಒಬ್ಬನು ನಿನ್ನನ್ನು ಆಮಂತ್ರಿಸುವಾಗ, ಕೊನೆಯ ಸ್ಥಳದಲ್ಲಿ ಹೋಗಿ ಕುಳಿತುಕೊ. ಆಗ ನಿನ್ನನ್ನು ಆಮಂತ್ರಿಸಿದ ವ್ಯಕ್ತಿಯು ಬಂದು, ‘ಸ್ನೇಹಿತನೇ, ಉನ್ನತವಾದ ಈ ಸ್ಥಳದಲ್ಲಿ ಕುಳಿತುಕೊ!’ ಎಂದು ನಿನಗೆ ಹೇಳುವನು. ಆಗ ನೆರೆದು ಬಂದ ಅತಿಥಿಗಳೆಲ್ಲಾ ನಿನ್ನನ್ನು ಗೌರವಿಸುವರು.
  • IRVKN

    ಆದರೆ ಯಾವನಾದರೂ ನಿನ್ನನ್ನು ಕರೆದಾಗ ನೀನು ಹೋಗಿ ಕಡೆಯ ಸ್ಥಾನದಲ್ಲಿ ಕುಳಿತುಕೋ. ಹೀಗೆ ಮಾಡಿದರೆ ನಿನ್ನನ್ನು ಕರೆದವನು ಬಂದು ನಿನ್ನನ್ನು ನೋಡಿ, ‘ಸ್ನೇಹಿತನೇ, ಇನ್ನೂ ಮೇಲಕ್ಕೆ ಬಾ’ ಅನ್ನುವನು. ಆಗ ನಿನ್ನ ಸಂಗಡ ಕುಳಿತಿರುವವರೆಲ್ಲರ ಮುಂದೆ ನಿನಗೆ ಗೌರವ ದೊರಕುವುದು.
Total 35 Verses, Current Verse 10 of Total Verses 35
×

Alert

×

kannada Letters Keypad References