ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
7. ಅವರು ಹಿಂತಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು ಅಮಾಲೆಕ್ಯರ ಎಲ್ಲಾ ಬೈಲನ್ನು ಹಚಚೋನ್ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಸಂಹರಿಸಿದರು.

ERVKN
7. ಆ ಬಳಿಕ ರಾಜ ಕೆದೊರ್ಲಗೋಮರನು ಉತ್ತರದ ಕಡೆಗೆ ತಿರುಗಿ ಕಾದೇಶ್ ಎನ್ನುವ ಎನ್ಮಿಷ್ಪಾಟಿಗೆ ಬಂದು ಎಲ್ಲಾ ಅಮಾಲೇಕ್ಯರನ್ನು ಸೋಲಿಸಿದನು. ಇದಲ್ಲದೆ ಅವನು ಹಚಚೋನ್‌ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನು ಸೋಲಿಸಿದನು.

IRVKN
7. ಆ ಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಟಾಟಿಗೆ ಬಂದು ಅಮಾಲೇಕ್ಯರ ಸಮಸ್ತ ನಾಡನ್ನೂ ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಗೆದ್ದರು.





History

No History Found

Total Verses, Current Verse 7 of Total Verses 0
  • ಅವರು ಹಿಂತಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು ಅಮಾಲೆಕ್ಯರ ಎಲ್ಲಾ ಬೈಲನ್ನು ಹಚಚೋನ್ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಸಂಹರಿಸಿದರು.
  • ERVKN

    ಆ ಬಳಿಕ ರಾಜ ಕೆದೊರ್ಲಗೋಮರನು ಉತ್ತರದ ಕಡೆಗೆ ತಿರುಗಿ ಕಾದೇಶ್ ಎನ್ನುವ ಎನ್ಮಿಷ್ಪಾಟಿಗೆ ಬಂದು ಎಲ್ಲಾ ಅಮಾಲೇಕ್ಯರನ್ನು ಸೋಲಿಸಿದನು. ಇದಲ್ಲದೆ ಅವನು ಹಚಚೋನ್‌ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನು ಸೋಲಿಸಿದನು.
  • IRVKN

    ಆ ಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಟಾಟಿಗೆ ಬಂದು ಅಮಾಲೇಕ್ಯರ ಸಮಸ್ತ ನಾಡನ್ನೂ ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಗೆದ್ದರು.
Total Verses, Current Verse 7 of Total Verses 0
×

Alert

×

kannada Letters Keypad References