ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
19. ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.

ERVKN
19. ಯೇಸು ಹೀಗೆಂದನು: “ಒಬ್ಬ ಐಶ್ವರ್ಯವಂತನಿದ್ದನು. ಅವನು ಯಾವಾಗಲೂ ಉತ್ತಮವಾದ ಉಡುಪುಗಳನ್ನು ಧರಿಸುತ್ತಿದ್ದನು. ಅವನು ಬಹಳ ಐಶ್ವರ್ಯವಂತನಾಗಿದ್ದುದರಿಂದ ಪ್ರತಿದಿನವೂ ವೈಭವದೊಡನೆ ಊಟಮಾಡುತ್ತಾ ಸಂತೋಷಪಡುತ್ತಿದ್ದನು.

IRVKN
19. “ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 19 of Total Verses 31
  • ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.
  • ERVKN

    ಯೇಸು ಹೀಗೆಂದನು: “ಒಬ್ಬ ಐಶ್ವರ್ಯವಂತನಿದ್ದನು. ಅವನು ಯಾವಾಗಲೂ ಉತ್ತಮವಾದ ಉಡುಪುಗಳನ್ನು ಧರಿಸುತ್ತಿದ್ದನು. ಅವನು ಬಹಳ ಐಶ್ವರ್ಯವಂತನಾಗಿದ್ದುದರಿಂದ ಪ್ರತಿದಿನವೂ ವೈಭವದೊಡನೆ ಊಟಮಾಡುತ್ತಾ ಸಂತೋಷಪಡುತ್ತಿದ್ದನು.
  • IRVKN

    “ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.
Total 31 Verses, Current Verse 19 of Total Verses 31
×

Alert

×

kannada Letters Keypad References