KNV
38. ಆ ಕ್ಷಣದಲ್ಲಿ ಅವಳು ಬಂದು ಕರ್ತನನ್ನು ಅದೇ ರೀತಿಯಾಗಿ ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಆತನ ವಿಷಯ ವಾಗಿ ಮಾತನಾಡಿದಳು.
ERVKN
38. ಅವಳು ಅದೇ ಸಮಯದಲ್ಲಿ ಅಲ್ಲಿಗೆ ಬಂದು, ದೇವರಿಗೆ ಸ್ತೋತ್ರ ಸಲ್ಲಿಸಿ ದೇವರು ಜೆರುಸಲೇಮಿಗೆ ದಯಪಾಲಿಸುವ ಬಿಡುಗಡೆಯನ್ನು ಎದುರುನೋಡುತ್ತಿದ್ದ ಜನರಿಗೆ ಯೇಸುವಿನ ವಿಷಯವಾಗಿ ತಿಳಿಸಿದಳು.
IRVKN
38. ಆಕೆ ಅದೇ ಗಳಿಗೆಯಲ್ಲಿ ಅವರ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇಮಿನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತನಾಡುವವಳಾದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN