ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
25. ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.

ERVKN
25. (ಮತ್ತಾಯ 24:29-31; ಮಾರ್ಕ 13:24-27) “ಸೂರ್ಯ, ಚಂದ್ರ ಮತ್ತು ನಕ್ಷತ್ರಗಳಲ್ಲಿ ವಿಚಿತ್ರವಾದ ಸೂಚನೆಗಳು ಕಾಣಿಸಿಕೊಳ್ಳುವವು. ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿ ಹೋಗುವವು.

IRVKN
25. (ಮತ್ತಾ 24:29-31; ಮಾರ್ಕ 13:24-27) “ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 25 of Total Verses 38
  • ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.
  • ERVKN

    (ಮತ್ತಾಯ 24:29-31; ಮಾರ್ಕ 13:24-27) “ಸೂರ್ಯ, ಚಂದ್ರ ಮತ್ತು ನಕ್ಷತ್ರಗಳಲ್ಲಿ ವಿಚಿತ್ರವಾದ ಸೂಚನೆಗಳು ಕಾಣಿಸಿಕೊಳ್ಳುವವು. ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿ ಹೋಗುವವು.
  • IRVKN

    (ಮತ್ತಾ 24:29-31; ಮಾರ್ಕ 13:24-27) “ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು.
Total 38 Verses, Current Verse 25 of Total Verses 38
×

Alert

×

kannada Letters Keypad References