KNV
43. ಆಗ ಪರಲೋಕದಿಂದ ಒಬ್ಬ ದೂತನು ಆತನಿಗೆ ಪ್ರತ್ಯಕ್ಷನಾಗಿ ಆತನನ್ನು ಬಲಪಡಿಸುತ್ತಾ ಇದ್ದನು.
ERVKN
43. ಆಗ ಪರಲೋಕದಿಂದ ಒಬ್ಬ ದೇವದೂತನು ಕಾಣಿಸಿಕೊಂಡನು. ಯೇಸುವನ್ನು ಬಲಪಡಿಸುವುದಕ್ಕಾಗಿ ಈ ದೇವದೂತನನ್ನು ಕಳುಹಿಸಲಾಗಿತ್ತು.
IRVKN
43. ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು, ಆತನನ್ನು ಬಲಪಡಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN