KNV
51. ಆದರೆ ಯೇಸು--ಇಷ್ಟಕ್ಕೆ ಬಿಡಿರಿ ಅಂದನು. ಆತನು ಅವನ ಕಿವಿಯನ್ನು ಮುಟ್ಟಿ ಅವನನ್ನು ಸ್ವಸ್ಥಪಡಿಸಿದನು.
ERVKN
51. ಯೇಸು ಅವನಿಗೆ, “ನಿಲ್ಲಿಸು” ಎಂದು ಹೇಳಿ, ಆ ಸೇವಕನ ಕಿವಿಯನ್ನು ಮುಟ್ಟಿ ಸ್ವಸ್ಥಗೊಳಿಸಿದನು.
IRVKN
51. ಆದರೆ ಯೇಸು, “ಇಷ್ಟಕ್ಕೇ ಬಿಡಿರಿ” ಎಂದು ಹೇಳಿ ಆ ಆಳಿನ ಕಿವಿಯನ್ನು ಮುಟ್ಟಿ ವಾಸಿಮಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN