KNV
53. ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
ERVKN
53. ಪ್ರತಿದಿನ ನಿಮ್ಮ ಸಂಗಡ ದೇವಾಲಯದಲ್ಲಿದ್ದೆನು. ನೀವು ನನ್ನನ್ನು ಅಲ್ಲಿ ಏಕೆ ಬಂಧಿಸಲಿಲ್ಲ? ಆದರೆ ಇದು ನಿಮ್ಮ ಸಮಯ. ಇದು ಅಂಧಕಾರದ (ಪಾಪ) ದೊರೆತನ” ಎಂದು ಹೇಳಿದನು. (ಮತ್ತಾಯ 26:57-58, 69-75; ಮಾರ್ಕ 14:53-54, 66-72; ಯೋಹಾನ 18:12-18, 25-27)
IRVKN
53. ನಾನು ಪ್ರತಿದಿನ ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ. ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನದ ಕಾಲ” ಎಂದು ಹೇಳಿದನು. ಮತ್ತಾ 26:57,58,69-75; ಮಾರ್ಕ 14:53,54,66-72; ಯೋಹಾ 18:12-18,25-27
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN