KNV
15. ಮಾತ್ರವಲ್ಲದೆ ಹೆರೋದ ನಿಗೆ ಸಹ ಯಾವದೂ ಕಾಣಲಿಲ್ಲ; ಯಾಕಂದರೆ ನಾನು ನಿಮ್ಮನ್ನು ಅವನ ಬಳಿಗೆ ಕಳುಹಿಸಿದೆನು; ಇಗೋ, ಅವನೂ ಆತನಲ್ಲಿ ಮರಣಕ್ಕೆ ಯೋಗ್ಯವಾದದ್ದೇನೂ ಕಾಣಲಿಲ್ಲ.
ERVKN
15. ಇದಲ್ಲದೆ ಹೆರೋದನು ಸಹ ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ. ಹೆರೋದನು ಯೇಸುವನ್ನು ನಮ್ಮ ಬಳಿಗೆ ಮತ್ತೆ ಕಳುಹಿಸಿದನು. ನೋಡಿರಿ, ಯೇಸು ಯಾವ ತಪ್ಪನ್ನೂ ಮಾಡಿಲ್ಲ. ಅವನಿಗೆ ಮರಣದಂಡನೆ ಆಗಬಾರದು.
IRVKN
15. ಹೆರೋದನಿಗೂ ಸಹ ಕಾಣಲಿಲ್ಲ. ಅದಕಾರಣ ಈತನನ್ನು ಹಿಂತಿರುಗಿ ನಮ್ಮ ಬಳಿಗೆ ಕಳುಹಿಸಿದನಲ್ಲಾ. ಆದುದರಿಂದ ಈತನು ಮರಣದಂಡನೆಗೆ ಯೋಗ್ಯವಾದದ್ದೇನೂ ಮಾಡಿದವನಲ್ಲವೆಂದಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN