KNV
32. ಇದಲ್ಲದೆ ದುಷ್ಕರ್ಮಿಗಳಾದ ಬೇರೆ ಇಬ್ಬರನ್ನು ಆತನೊಂದಿಗೆ ಕೊಲ್ಲುವದಕ್ಕಾಗಿ ತೆಗೆದುಕೊಂಡು ಹೋದರು.
ERVKN
32. ಯೇಸುವಿನ ಸಂಗಡ ಇಬ್ಬರು ದುಷ್ಕರ್ಮಿಗಳನ್ನು ಕೊಲ್ಲಬೇಕೆಂದು ಅವರು ನಿರ್ಧರಿಸಿದರು.
IRVKN
32. ಆತನ ಸಂಗಡ ಶಿಲುಬೇಗೆರಿಸುವುದಕ್ಕಾಗಿ ದುಷ್ಕರ್ಮಿಗಳಾಗಿದ್ದ ಬೇರೆ ಇಬ್ಬರನ್ನೂ ಕರೆದುಕೊಂಡು ಹೋದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN