KNV
33. ಅವರು ಕಲ್ವಾರಿ ಎಂದು ಕರೆಯಲ್ಪಡುವ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನು ಮತ್ತು ಆ ದುಷ್ಕರ್ಮಿಗಳಲ್ಲಿ ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆ ಯಲ್ಲಿ ಶಿಲುಬೆಗೆ ಹಾಕಿದರು.
ERVKN
33. ಯೇಸುವನ್ನು ಮತ್ತು ಇಬ್ಬರು ದುಷ್ಕರ್ಮಿಗಳನ್ನು ಅವರು “ಕಪಾಲ”ವೆಂಬ ಸ್ಥಳಕ್ಕೆ ಕರೆದುಕೊಂಡು ಹೋದರು. ಅಲ್ಲಿ ಸೈನಿಕರು ಯೇಸುವನ್ನೂ ಆ ದುಷ್ಕರ್ಮಿಗಳನ್ನೂ ಶಿಲುಬೆಗಳಿಗೆ ಜಡಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಇನ್ನೊಬ್ಬನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದರು.
IRVKN
33. ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯಲ್ಲಿಯೂ ಹಾಕಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN