KNV
35. ಜನರು ನೋಡುತ್ತಾ ನಿಂತುಕೊಂಡಿ ದ್ದರು. ಆಗ ಅವರೊಂದಿಗೆ ಅಧಿಕಾರಿಗಳು ಸಹ ಆತ ನಿಗೆ ಅಪಹಾಸ್ಯ ಮಾಡಿ--ಈತನು ಬೇರೆಯವರನ್ನು ರಕ್ಷಿಸಿದನು; ಇವನು ದೇವರು ಆರಿಸಿಕೊಂಡ ಕ್ರಿಸ್ತನಾಗಿ ದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.
ERVKN
35. ಜನರು ನೋಡುತ್ತಾ ಅಲ್ಲಿ ನಿಂತಿದ್ದರು. ಯೆಹೂದ್ಯನಾಯಕರು ಯೇಸುವನ್ನು ನೋಡಿ ಗೇಲಿಮಾಡಿದರು. ಅವರು, “ಇವನು ದೇವರಿಂದ ಆರಿಸಲ್ಪಟ್ಟ ಕ್ರಿಸ್ತನಾಗಿದ್ದರೆ ತನ್ನನ್ನು ರಕ್ಷಿಸಿಕೊಳ್ಳಲಿ. ಇವನು ಬೇರೆಯವರನ್ನು ರಕ್ಷಿಸಿದನಲ್ಲವೇ?” ಅಂದರು.
IRVKN
35. ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN