KNV
43. ಆಗ ಯೇಸು ಅವನಿಗೆ--ಈ ದಿನವೇ ನೀನು ನನ್ನೊಂದಿಗೆ ಪರದೈಸಿನಲ್ಲಿರುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
ERVKN
43. ಆಗ ಯೇಸು ಅವನಿಗೆ, “ಕೇಳು! ನಾನು ಸತ್ಯವನ್ನೇ ಹೇಳುತ್ತೇನೆ. ಈ ದಿನವೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ” ಎಂದು ಹೇಳಿದನು.
IRVKN
43. ಅದಕ್ಕೆ ಯೇಸು, “ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ” ಎಂದು ಉತ್ತರಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN