KNV
49. ಆತನಿಗೆ ಪರಿಚಯವಿದ್ದವರೆಲ್ಲರೂ ಗಲಿಲಾಯ ದಿಂದ ಆತನನ್ನು ಹಿಂಬಾಲಿಸಿದ ಸ್ತ್ರೀಯರೂ ದೂರದಲ್ಲಿ ನಿಂತು ಇವುಗಳನ್ನು ನೋಡುತ್ತಿದ್ದರು.
ERVKN
49. ಯೇಸುವಿನ ಆತ್ಮೀಯ ಸ್ನೇಹಿತರೂ ಅಲ್ಲಿದ್ದರು. ಗಲಿಲಾಯದಿಂದ ಯೇಸುವನ್ನು ಹಿಂಬಾಲಿಸಿದ ಕೆಲವು ಸ್ತ್ರೀಯರೂ ಅಲ್ಲಿದ್ದರು. ಅವರೆಲ್ಲರೂ ಶಿಲುಬೆಯಿಂದ ದೂರದಲ್ಲಿ ನಿಂತುಕೊಂಡು ಈ ಸಂಗತಿಗಳನ್ನು ನೋಡಿದರು.
IRVKN
49. ಇದಲ್ಲದೆ ಆತನ ಪರಿಚಿತರೆಲ್ಲರೂ, ಗಲಿಲಾಯದಿಂದ ಆತನ ಹಿಂದೆ ಬಂದಿದ್ದ ಸ್ತ್ರೀಯರೂ ದೂರದಲ್ಲಿ ನಿಂತು ಈ ಸಂಗತಿಗಳನ್ನು ನೋಡುತ್ತಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN