KNV
7. ಆತನು ಹೆರೋದನ ಅಧಿಕಾರದ ವಿಭಾಗಕ್ಕೆ ಸಂಬಂಧಪಟ್ಟವನೆಂದು ತಿಳಿದ ಕೂಡಲೆ ಆ ಸಮಯದಲ್ಲಿ ಯೆರೂಸಲೇಮಿನಲ್ಲಿಯೇ ಇದ್ದ ಹೆರೋದನ ಬಳಿಗೆ ಆತನನ್ನು ಕಳುಹಿಸಿದನು.
ERVKN
7. ಯೇಸು ಹೆರೋದನ ಅಧಿಕಾರಕ್ಕೊಳಪಟ್ಟವನೆಂದು ಪಿಲಾತನಿಗೆ ತಿಳಿಯಿತು. ಆ ಸಮಯದಲ್ಲಿ ಹೆರೋದನು ಜೆರುಸಲೇಮಿನಲ್ಲಿದ್ದನು. ಆದ್ದರಿಂದ ಪಿಲಾತನು ಯೇಸುವನ್ನು ಅವನ ಬಳಿಗೆ ಕಳುಹಿಸಿದನು.
IRVKN
7. ಈತನು ಹೆರೋದನ ಅಧಿಕಾರಕ್ಕೆ ಒಳಪಟ್ಟವನು ಎಂದು ತಿಳಿದುಕೊಂಡು ಯೇಸುವನ್ನು ಹೆರೋದನ ಬಳಿಗೆ ಕಳುಹಿಸಿದನು. ಹೆರೋದನು ಆ ದಿನಗಳಲ್ಲಿ ಯೆರೂಸಲೇಮಿನಲ್ಲೇ ಇದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN