KNV
8. ಹೆರೋದನು ಯೇಸುವನ್ನು ನೋಡಿದಾಗ ಅತ್ಯಂತ ಸಂತೋಷಪಟ್ಟನು; ಯಾಕಂದರೆ ಅವನು ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ನೋಡುವಂತೆ ಬಹಳ ಕಾಲದಿಂದ ಆಶೆಪಟ್ಟಿ ದ್ದನು. ಆತನಿಂದಾಗುವ ಅದ್ಭುತ ಕಾರ್ಯವನ್ನು ನೋಡ ಲು ನಿರೀಕ್ಷಿಸುತ್ತಿದ್ದನು.
ERVKN
8. ಹೆರೋದನು ಯೇಸುವನ್ನು ನೋಡಿದಾಗ ಬಹಳ ಸಂತೋಷಪಟ್ಟನು. ಏಕೆಂದರೆ ಅವನು ಯೇಸುವಿನ ಬಗ್ಗೆ ಎಲ್ಲವನ್ನೂ ಕೇಳಿದ್ದನು ಮತ್ತು ಬಹಳ ಕಾಲದಿಂದ ಆತನಿಂದ ಒಂದು ಅದ್ಭುತಕಾರ್ಯವನ್ನು ನೋಡಬೇಕೆಂದಿದ್ದನು.
IRVKN
8. ಹೆರೋದನು ಯೇಸುವನ್ನು ನೋಡಿದಾಗ ಬಹಳ ಸಂತೋಷಪಟ್ಟನು. ಏಕೆಂದರೆ ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ಕಾಣಬೇಕೆಂದು ಬಹು ಕಾಲದಿಂದ ಅಪೇಕ್ಷಿಸಿದ್ದನು. ಆತನಿಂದ ಯಾವುದಾದರೂ ಒಂದು ಸೂಚಕ ಕಾರ್ಯವಾಗುವುದನ್ನು ನೋಡಬೇಕೆಂದು ನಿರೀಕ್ಷಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN