KNV
2. ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ
ERVKN
2. ಕೆಲವು ಸ್ತ್ರೀಯರೂ ಆತನೊಡನೆ ಇದ್ದರು. ಈ ಸ್ತ್ರೀಯರು ಆತನಿಂದ ತಮ್ಮ ಕಾಯಿಲೆಗಳಿಂದ ಗುಣಹೊಂದಿದವರೂ ದೆವ್ವಗಳ ಕಾಟದಿಂದ ಬಿಡುಗಡೆ ಹೊಂದಿದವರೂ ಆಗಿದ್ದರು. ಈ ಸ್ತ್ರೀಯರಲ್ಲಿ ಒಬ್ಬಳ ಹೆಸರು ಮರಿಯಳು. ಆಕೆ ಮಗ್ದಲ ಎಂಬ ಊರಿನವಳು. ಯೇಸು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದನು.
IRVKN
2. ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಮಂದಿ ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರೆಂದರೆ, ಏಳು ದುರಾತ್ಮಗಳಿಂದ ಬಿಡುಗಡೆ ಹೊಂದಿದ್ದ ಮಗ್ದಲದ ಮರಿಯಳು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN