KNV
45. ಆಗ ಯೇಸು--ನನ್ನನ್ನು ಮುಟ್ಟಿದವರು ಯಾರು ಅಂದನು. ಎಲ್ಲರೂ ಅಲ್ಲಗಳೆದಾಗ ಪೇತ್ರನು ಮತ್ತು ಅವನ ಕೂಡ ಇದ್ದವರು ಆತನಿಗೆ--ಬೋಧಕನೇ, ಸಮೂಹವು ನಿನ್ನನ್ನು ನೂಕುತ್ತಾ ನಿನ್ನ ಮೇಲೆ ಬೀಳುತ್ತಿರಲಾಗಿ ನೀನು--ನನ್ನನ್ನು ಯಾರು ಮುಟ್ಟಿದರು ಎಂದು ಕೇಳುತ್ತೀಯಲ್ಲಾ ಅಂದರು.
ERVKN
45. ಆಗ ಯೇಸು, “ನನ್ನನ್ನು ಮುಟ್ಟಿದವರು ಯಾರು?” ಎಂದು ಕೇಳಿದನು. ಜನರೆಲ್ಲರೂ ತಾವು ಮುಟ್ಟಲಿಲ್ಲವೆಂದು ಹೇಳುತ್ತಿರಲು ಪೇತ್ರನು, “ಗುರುವೇ, ಇಷ್ಟೊಂದು ಜನರು ಮೇಲೆ ಬೀಳುತ್ತಾ ನಿನ್ನನ್ನು ನೂಕುತ್ತಿದ್ದಾರಲ್ಲಾ” ಎಂದನು.
IRVKN
45. ಆದರೆ ಯೇಸುವು, “ಯಾರೋ ಒಬ್ಬರು ನನ್ನನ್ನು ಮುಟ್ಟಿದರು; ನನ್ನಿಂದ ಶಕ್ತಿಯು ಹೊರಟಿತೆಂಬುದು ನನಗೆ ಗೊತ್ತಾಯಿತು” ಅಂದಾಗ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN